ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಂದನ್ ಶೆಟ್ಟಿ ಈ ಚಿತ್ರದ ಸಂಗೀತ ನಿರ್ದೇಶಕರೂ ಹೌದು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಡ್ಯಾಶ್ ಸಾಂಗ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ದಕ್ಷಿಣ ಭಾರತದಲ್ಲಿ ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಇವೆಂಟ್ ಗಳನ್ನು ನಡೆಸುತ್ತಿರುವ ನವರಸನ್, ಈಗಲ್ […]Read More
cinibeat
April 21, 2023
ತೆಲುಗು ನಟ ನರೇಶ್ ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಮತ್ತೆ ಮದುವೆ ಟೀಸರ್..ಇವರಿಬ್ಬರು ನಟಿಸಿರುವ ಮತ್ತೆ ಮದುವೆ ಟೀಸರ್ ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ […]Read More