ರೈಡರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಯುವರಾಜ ನಿಖಿಲ್ ಕುಮಾರ್ ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದಾರೆ. ಈ ಸಿನಿಮಾವನ್ನು ಮಂಜು ಅಥರ್ವ ಎಂಬವವರು ನಿರ್ದೇಶನ ಮಾಡುತ್ತಿದ್ದಾರೆ. Read More
ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ "ಸುಮನ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್ ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು.Read More
ನಟ ಸಿದ್ದಾರ್ಥ್ ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚಾಗಿ ತಮ್ಮ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್ ಸೇರ್ಪಡೆ ಒಲಿಂಪಿಕ್ಸ್ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರಿಗೆ ಅವಹೇಳನಕಾರಿಯಾಗಿ ಮಾಡಿದ್ದ ಟ್ವೀಟ್. Read More